ಉದ್ಯೋಗ ಮಾಹಿಗಳು-2019

ಉದ್ಯೋಗ ಮಾಹಿಗಳು-2019
KMF, KSRTC,ಕೇಂದ್ರಿಯ ಆಯುರ್ವೇದ ಸಂಶೋಧನಾ ಕೇಂದ್ರ, ಭಾರತೀಯ ಕೋಸ್ಟ್ ಗಾರ್ಡ್,ಹುಬ್ಬಳ್ಳಿ ರೈಲ್ವೆಯಲ್ಲಿ,ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.2019

KMF ದಲ್ಲಿ ಉದ್ಯೋಗಾವಕಾಶ
ಧಾರವಾಡ,ಹಾವೇರಿ,ಗದಗ,ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ,ಧಾರವಾಡ ಇದರಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಒಳಗೊಂಡಂತೆ ವಿವಿಧ ವೃಂದದ 42 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸ್ವೀಕರಿಸುವ ಆರಂಭಿಕ ದಿನಾಂಕ:07-01-2019
ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ:06-02-2019
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:07-02-2019

ಕೇಂದ್ರಿಯ ಆಯುರ್ವೇದ ಸಂಶೋಧನಾ ಕೇಂದ್ರದಲ್ಲಿ ಆಡಳಿತಾಧಿಕಾರಿ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:05-01-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-02-2019*


ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಚಾರ್ಜ್ಮ್ಯಾನ್,ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್, ಮಲ್ಟಿ ಟಾಸ್ಕಿಂಗ್ ಸ್ಟಾಪ್  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:01-01-2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:29-01-2019
ಭಾರತೀಯ ನೌಕಾಪಡೆಯಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ:12-01-2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:01-02-2019

Comments

Popular posts from this blog

ಅಂತಿಮ ಕೀ ಉತ್ತರಗಳು

ರಾಜ್ಯದಲ್ಲಿ ಖಾಲಿ ಇರುವ 10,187 ಹುದ್ದೆಗಳ ನೇರ ನೇಮಕಾತಿಗೆ ಸುತ್ತೋಲೆ.

PSI ನೇಮಕಾತಿಯ ET -PSTಪರೀಕ್ಷೆ ಮುಂದೂಡಿಕೆ