JOB NEWS-2019
JOB NEWS-2019
ರಾಷ್ಟ್ರೀಯ ಬೀಜ ನಿಗಮ ನೇಮಕಾತಿ 2019
260 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ರಾಷ್ಟ್ರೀಯ ಬೀಜ ನಿಗಮವು ವಿವಿಧ 260 ಹುದ್ದೆಗಳನ್ನು ನೇಮಕಾತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ಲ್ಲಿ ಪ್ರಕಟಣೆ ಹೊರಡಿಸಿದೆ. ಎನ್ ಎಸ್ ಸಿ ಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳು ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಗ್ರೇಡ್- 1,ಮ್ಯಾನೇಜ್ಮೆಂಟ್ ಟ್ರೈನಿ, ಸೀನಿಯರ್ ಟ್ರೈನಿ ಮತ್ತು ಡಿಪ್ಲೋಮ ಟ್ರೈನಿ, ಟ್ರೈನಿ, ಟ್ರೈನಿ ಮೇಟ್ ಹುದ್ದೆಗಳಿಗೆ ಫೆಬ್ರವರಿ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
# Application Start-19,1, 2019
# Application End- 9,2, 2019
ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಅಥವಾ ಸಮನಾದ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ 50 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Comments
Post a Comment